Girl in a jacket

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಮತದಾನ ಜಾಗೃತಿ

ಸುದ್ದಿಲೈವ್/ಶಿವಮೊಗ್ಗ

ಈ ದಿನ ರೇಡಿಯೋ ಶಿವಮೊಗ್ಗ ಮತ್ತು ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಹಯೋಗದಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜ್ ನ ಲ್ಲಿ ಮತದಾನ ಜಾಗೃತಿ ಸಂಬಂಧ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ದಲ್ಲಿ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ ಅನುಪಮ ಶ್ರೀಮತಿ ಸುಪ್ರಿಯ ಮತ್ತ ಸದಸ್ಯರು, ರೇಡಿಯೋ ಶಿವಮೊಗ್ಗದ ಸದಸ್ಯರು,ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು