Girl in a jacket

ಮಂಗಳೂರಿನಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆ

ಮಂಗಳೂರಿನಲ್ಲಿ ನೈರುತ್ಯ ಪದವೀಧರ
ಕ್ಷೇತ್ರದ ಪೂರ್ವಭಾವಿ ಸಭ

ಮಂಗಳೂರಿನ ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಯಿತು. ಅಭ್ಯರ್ಥಿ ಡಾ.ಧನಂಜಯ ಸರ್ಜಿ, ರಾಜ್ಯ ಕಾರ್ಯದರ್ಶಿ ಅರುಣ್, ಪದವೀಧರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್, ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸಹ ಸಂಚಾಲಕರಾದ ಡಾ.ಮಂಜುಳಾ ರಾವ್, ಶಾಸಕಿ ಭಾಗೀರಥಿ, ಹಿರಿಯರಾದ ಮೋನಪ್ಪ ಭಂಡಾರಿ, ಗಣೇಶ್ ಕಾರ್ಣೀಕ್, ಬಾಲಕೃಷ್ಣ ಭಟ್, ಮಾಲತೇಶ್ ಮತ್ತಿತರರು ಹಾಜರಿದ್ದರು, ಕಾರ್ಯಕ್ರಮಕ್ಕೂ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು