ಸುದ್ದಿಲೈವ್/ಶಿವಮೊಗ್ಗ
ಕಾಡಾನೆ ದಾಳಿಯಲ್ಲಿ ಜೀವ ಕಳೆದುಕೊಂಡ ರೈತನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲು SDPI ಜಿಲ್ಲಾಧ್ಯಕ್ಷರಾದ ಇಮ್ರಾನ್ ಆಗ್ರಹಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಸವಾಪುರ ಗ್ರಾಮದ ರೈತ ತಿಮ್ಮಪ್ಪ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಸರ್ಕಾರ ತಕ್ಷಣವೇ ಮೃತ ರೈತ ತಿಮ್ಮಪ್ಪ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ SDPI ಶಿವಮೊಗ್ಗ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ.
ಇದನ್ನೂ ಓದಿ-https://suddilive.in/archives/14296
Tags:
ಸ್ಥಳೀಯ ಸುದ್ದಿಗಳು