Girl in a jacket

ಅಕ್ರಮ‌ ಮದ್ಯ ಮಾರಾಟದ ವಿರುದ್ಧ ಬೀದಿಗಿಳಿದ ಗ್ರಾಮಸ್ಥರು

ಸುದ್ದಿಲೈವ್/ಶಿವಮೊಗ್ಗ

ತಾಲೂಕಿನ ಗೋಂಧಿ ಚಟ್ನಹಳ್ಳಿಯಲ್ಲಿರಯವ ದಿನಸಿ ಮತ್ತಿತರೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಗೋಂಧಿ ಚಟ್ನಹಳ್ಳಿಯಲ್ಲಿ ಸುಮಾರು 40 ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಅಧಿಕಾರಿಗಳಿಗೆ ದೂರು ನೀಡಿದರು ಸಾಕ್ಷಿ ಕೊಡಿ ಎನ್ನುತ್ತಾರೆ. ಈ ರೀತಿ ಅನಧಿಕೃತ ಮದ್ಯ ಮಾರಾಟ ಸ್ಥಗಿತ ಗೊಳಿಸದಿದ್ದರೆ ದೊಡ್ಡಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಈ ಗ್ರಾಮದಲ್ಲಿ ಒಂದು ತಿಂಗಳಲ್ಲಿ ಮೂರು ನೇಣು ಬಿಗಿದು ಮಾಡಿಕೊಂಡು ಆತ್ಮಹತ್ಯೆ ಮನನ ಅಡಿಕೊಂಡಿದ್ದಾರೆ. ಇವೆಲ್ಲವೂ ಮನನ ದ್ಯ ವ್ಯಸನಿಯಿಂದಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಗ್ರಾಮದ ನಿವಾಸಿ ಖಷ್ಬು ಎಂಬ‌ ಮಹಿಳೆ‌ ಗಂಡ‌ಪ್ರತಿದಿನ ಕುಡಿದುಕೊಂಡು ಗಲಾಟೆ ನಡೆಸಿ ಬಡೆಯುತ್ತಿರುವುದಾಗಿ ಆರೋಪಿಸಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಈ ಗ್ರಾಮಕ್ಕೆ ಬಂದು ಕುಡಿಯುವುದರಿಂದ ಗ್ರಾಮದ ವಾತಾವರಣ ಹಾಳಾಗಿದೆ ಎಂದು ದೂರಿದರು.

ಇದನ್ನೂ ಓದಿ-https://suddilive.in/archives/14735

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು