Girl in a jacket

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ-ಸಚಿವ ಮಧು ಬಂಗಾರಪ್ಪ

ಸುದ್ದಿಲೈವ್/ಶಿವಮೊಗ್ಗ

ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಖುದ್ದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು 22 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಪ್ರಕಟವಾಗಲಿದೆ.

2023-24 ನೇ ಸಾಲಿಗೆ ಜಿಲ್ಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳು 22044, ಪುನರಾವರ್ತಿತ 1430, ಖಾಸಗಿ 384 ಮತ್ತು ಖಾಸಗಿ ಪುನರಾವರ್ತಿತ 144 ಸೇರಿದಂತೆ ಒಟ್ಟು 24002 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 78 ಪರೀಕ್ಷಾ ಕೇಂದ್ರಗಳು ಇದ್ದು, 78 ಮುಖ್ಯ ಅಧೀಕ್ಷಕರು, 24 ಉಪ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ.

24002 ವಿದ್ಯಾರ್ಥಿಗಳಲ್ಲಿ 22 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಾ.25 ರಿಂದ ನಡೆದಿದ್ದ ಪರೀಕ್ಷೆಯನ್ನ ಎದುರಿಸಿದ್ದರು.

ಇದನ್ನೂ ಓದಿ-https://suddilive.in/archives/14449

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು