Girl in a jacket

ಜು. 04 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್/ಶಿವಮೊಗ್ಗ

ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ತುರ್ತು ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಜು. 04 ರಂದು ವಿದ್ಯುತ್ ವ್ಯತ್ಯಯವಾಗಲಿದೆ.‌

ಬೆಳಗ್ಗೆ 10.00 ರಿಂದ ಸಂಜೆ 05.00 ರವರೆಗೆ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಬಿ ಯಿಂದ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯ ತಿಳಿಸಿದೆ.

ಇದನ್ನೂ ಓದಿ-https://suddilive.in/archives/18287

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು