ಸುದ್ದಿಲೈವ್/ಶಿವಮೊಗ್ಗ
ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಬೆನ್ನಲ್ಲೇ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆಯ ಪ್ರಮಾಣ ಹೆಚ್ಚಾದ ಬೆನ್ನಲ್ಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ. ಅಂಗನವಾಡಿಗೂ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ-https://suddilive.in/archives/19385
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ