ಸೋಮವಾರ, ಜುಲೈ 15, 2024

ಜೆಡಿಎಸ್ ರಾಜ್ಯ ಕಾರ್‍ಯದರ್ಶಿಯಾಗಿ ರಾಕೇಶ್ ಡಿಸೋಜ ನೇಮಕ

ಸುದ್ದಿಲೈವ್/ಬೆಂಗಳೂರು

ಶಿವಮೊಗ್ಗ ನಗರದ ಜೆಡಿಎಸ್ ಮುಖಂಡರಾದ ಅಲ್ಫೋನ್ಸ್ ರಾಕೇಶ್ ಡಿಸೋಜ ಇವರನ್ನು ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಗಳನ್ನಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ-https://suddilive.in/archives/19326

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ