ಇಂದಿನಿಂದ ಹಸಿರುಮಕ್ಕಿ ಲಾಂಚ್ ಪುನರ್ ಆರಂಭ

ಸುದ್ದಿಲೈವ್/ಶಿವಮೊಗ್ಗ

ಶರಾವತಿ ಹಿನ್ನಿರಿನ ಹಸಿರುಮಕ್ಕಿ ಲಾಂಚ್ ಸೇವೆ ಇಂದಿನಿಂದ ಪುನರ್ ಆರಂಭಗೊಂಡಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಾಹಿತಿ ನೀಡಿದೆ

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದು ಶರಾವತಿ ಹಿನ್ನೀರಿನಲ್ಲಿ ನೀರಿನ ಕೊರತೆ ಉಂಟಾಗಿ ಲಾಂಚ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು ನೀರಿನ ಕೊರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಕಳೆದ ಒಂದು ತಿಂಗಳಿಂದ ಸ್ಥಗಿತಗೊಳಿಸಲಾಗಿತ್ತು

ಇದರಿಂದ ನಿಟ್ಟೂರು ಭಾಗದ ಜನರು ಸೇರಿದಂತೆ ಸಾಗರದಿಂದ ಕೊಲ್ಲೂರು ಕುಂದಾಪುರ ತೆರಳುವವರಿಗೆ ಸಾಕಷ್ಟು ಅನಾನುಕೂಲ ಉಂಟಾಗಿತ್ತು ಸದ್ಯ ಲಾಂಚ್ ಸೇವೆ ಆರಂಭದಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ-https://suddilive.in/archives/18478

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close