ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ತಾಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದ ಬೆನ್ನಲ್ಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ. ತಹಶೀಲ್ದಾರ್ ಗಿರೀಶ್ ಈ ಆದೇಶ ಹೊರಡಿಸಿದ್ದಾರೆ.
ನಿನ್ನೆ ಸೊರಬ, ಸಾಗರ, ಹೊಸನಗರ, ತೀರ್ಥಹಳ್ಳಿ ಶಿಕಾರಿಪುರ ತಾಲೂಕಿಗಳಲ್ಲಿ ರಜೆ ಘೋಷಿಸಿದ್ದರು. ಈಗ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲೂ ಸಹ ರಜೆ ಘೋಷಿಸಲಾಗಿದೆ. ಇಂದು ಜಿಲ್ಲಾ ಆಡಳಿತ ರಜೆ ಘೋಷಿಸದಿದ್ದರೂ, ತಾಲೂಕು ಆಡಳಿತ ರಜೆ ಘೋಷಿಸಿದೆ.
ಇದನ್ನೂ ಓದಿ-https://www.suddilive.in/2024/07/visl.html
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ