ಸುದ್ದಿಲೈವ್/ತೀರ್ಥಹಳ್ಳಿ/ಸಾಗರ
ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಬೆನ್ನಲ್ಲೇ ಇನ್ನೆರೆಡು ತಾಲೂಕಿನಲ್ಲಿ ಶೈಕ್ಷಣಿಕ ಚಟುವಟಿಕಗಳಿಗೆ ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಆಯಾ ತಹಶೀಲ್ದಾರ್‌ಗಳು ರಜೆ ಘೋಷಣೆ ಮಾಡಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜು.26ರಂದು ಈ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈಗಾಗಲೇ ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರು. ಸದ್ಯ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ-https://www.suddilive.in/2024/07/blog-post_880.html
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ