ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ

ಸುದ್ದಿಲೈವ್/ಶಿವಮೊಗ್ಗ

ಇಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಆದೇಶ 

ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ,  ಪದವಿ ಪೂರ್ವಕಾಲೇಜು,  ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು  ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close