ಸುದ್ದಿಲೈವ್/ಶಿವಮೊಗ್ಗ
ರೈತರ ಐ.ಪಿ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಹಿಟ್ಟೂರು ರಾಜು, ಟಿ.ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ ಪಿ.ಶೇಖರಪ್ಪ, ಎಂ.ಮಹದೇಪ್ಪ, ಡಿ.ಎಸ್ ಜಯಣ್ಣ, ಆರ್. ಚಂದ್ರಶೇಖರ್,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್, ಶಿವಮೊಗ್ಗ ತಾ|| ಅಧ್ಯಕ್ಷರಾದ ಸಿ.ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ಭದ್ರಾವತಿ ತಾ|| ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ಶಿಕಾರಿಪುರ ತಾ|| ಅಧ್ಯಕ್ಷರಾದ ಶಿವಮೂರ್ತಪ್ಪ ಇನ್ನೂ ಅನೇಕ ಮುಖಂಡರು ಹಾಜರಿದ್ದರು.
ಇದನ್ನೂ ಓದಿ-https://www.suddilive.in/2024/07/blog-post_562.html
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ