ಶನಿವಾರ, ಆಗಸ್ಟ್ 3, 2024

ಆ. 06 ರಂದು ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ


ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಘಟಕ-06ರ ವ್ಯಾಪ್ತಿಯಲ್ಲಿ ಹೊಸ 11ಕೆವಿ ಮಾರ್ಗದ ಕಾಮಗಾರಿ ನಿರ್ವಹಣೆ ಇರುವುದರಿಂದ ಆ. 06 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.‌ 


ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಈದಿ, ಕೆರೆದುರ್ಗಮ್ಮನ ಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್‌ನಗರ, ಕಲಾರ್‌ಪೇಟೆ, ಸಿದ್ದಯ್ಯರಸ್ತೆ, ಇಮಾಮ್ ಬಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಾಲ್, ತಹಾ ಶಾದಿ ಮಹಾಲ್, ಮಂಡಕ್ಕಿ ಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಇದನ್ನೂ ಓದಿ-https://www.suddilive.in/2024/08/blog-post_49.html

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ