ಸುದ್ದಿಲೈವ್/ಶಿವಮೊಗ್ಗ
ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಈಕೆಳಕಂಡ 21 ಹುದ್ದೆಗಳ(job) ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉಪಪ್ರಧಾನ ವ್ಯವಸ್ಥಾಪಕರ ಹುದ್ದೆ-2, ಸಾಫ್ಟ್ ವೇರ್ ಇಂಜಿನಿಯರ್-01, ವ್ಯವಸ್ಥಾಪಕರು-06, ಹಿರಿಯ ಸಹಾಯಕರು-04, ಕಿರಿಯ ಸಹಾಯಕರು -07, ವಾಹನ ಚಾಲಕರು-01 ಒಟ್ಟು 21 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಕರೆಯಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಒತ್ತಿ
https://mamcos.info/news/mamcos-recruitment-2024/
ಇದನ್ನೂ ಓದಿ-https://www.suddilive.in/2024/08/20.html
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ