ಸುದ್ದಿಲೈವ್/ಶಿವಮೊಗ್ಗ
ಮಹಾರಾಷ್ಟ್ರದಲ್ಲಿ ಮಹಾಂತ್ ರಾಮಗಿರ್ ಮಹರಾಜರು ಪ್ರವಾದಿ ಮೊಹಮ್ಮದ್ ರ ಹೇಳಿಕೆ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಶಿವಮೊಗ್ಗದ ಸುನ್ನಿ ಜಮಾಯತ್ ಇಸ್ಲಾಮ್ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ರ ಹೇಳಿಕೆಯ ವಿಡಿಯೋ ಡಿಲೀಟ್ ಮಾಡಬೇಕು. ಇದನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಬಗ್ಗೆ ದೂರು ದಾಖಲಾಗಬೇಕು ಮತ್ತು ಸ್ವಾಮೀಜಿಗಳನ್ನ ಬಂಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ