ಹುಕ್ಕಾಬಾರ್ ಮೇಲೆ ದಾಳಿ

 


ಸುದ್ದಿಲೈವ್/ಶಿವಮೊಗ್ಗ


ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ.


ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close