ಸುದ್ದಿಲೈವ್/ಶಿವಮೊಗ್ಗ
ನಿಂತಿದ್ದ ಟಿಪ್ಪರ್ ಲಾರಿಗೆ ಓಮಿನಿ ಅಂಬುಲೆನ್ಸ್ ವೊಂದು ಡಿಕ್ಕಿ ಹೊಡೆದಿದೆ. ಅಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗದ ಮಲವಕೊಪ್ಪ - ನಿದಿಗೆ ಬಳಿ ನಡೆದ ಅಪಘಾತ ನಡೆದಿದೆ.
ಅಪಘಾತದ ರಭಸಕ್ಕೆ ಅಂಬುಲೆನ್ಸ್ ಜಖಂಗೊಂಡಿದೆ. ಭದ್ರಾವತಿ ಕಡೆಯಿಂದ ಶಿವಮೊಗ್ಗಕ್ಕೆ ಅಂಬುಲೆನ್ಸ್ ತೆರಳುತ್ತಿತ್ತು. ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ-https://www.suddilive.in/2024/08/blog-post_59.html
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ