ಸುದ್ದಿಲೈವ್/ಶಿವಮೊಗ್ಗ
ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆಯುವ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎಂಬ ಕ್ರೀಡಾಪಟು ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆ ತರಬೇತಿ ನೀಡುತ್ತಿದ್ದಾರೆ.
ಸುದೀಪ್‌ರವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಮತ್ತು ಸಿಬ್ಬಂದಿವರ್ಗದವರು ಶುಭ ಹಾರೈಸಿದ್ದಾರೆ.