ಅ.16ರಂದು ವಿದ್ಯುತ್ ವ್ಯತ್ಯಯ

 


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗವು ಚಾಲನೆಗೊಳಿಸಲು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇಲಿನ ತುಂಗನಗರ ಸೇರಿದಂತೆ ಹವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.‌ 

ಅ.16 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್‌ನಗರ, ಕೆಹೆಚ್‌ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಕಾಮತ್ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close