Girl in a jacket

ಅ.21 ರಂದು ವಿದ್ಯುತ್ ವ್ಯತ್ಯಯ



ಸುದ್ದಿಲೈವ್/ಶಿವಮೊಗ್ಗ 

ಕಂಬಗಳ ಬದಲಾವಣೆ ಕಾಮಗಾರಿ ಇರುವುದರಿಂದ ಗಾಂಧಿ ಬಜಾರ್ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಶಿವಮೊಗ್ಗ ನಗರದ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಓ.ಟಿ.ರಸ್ತೆ, ಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಅ.21 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಲಷ್ಕರ್ ಮೊಹಲ್ಲಾ, ನಾಗಪ್ಪಕೇರಿ, ಅಶೋಕರಸ್ತೆ, ಕುಚ್ಚುಲಕ್ಕಿ ಕೇರಿ, ತುಳುಜಾ ಭವಾನಿ ರಸ್ತೆ, ಸಾವರ್ಕರ್ ನಗರ, ಫಿಶ್ ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close