Girl in a jacket

ಸುಮಾರು 26 ದಿನಗಳವರೆಗೆ ಈ ಗ್ರಾಂಥಾಲಯ ಬಂದ್


ಸುದ್ದಿಲೈವ್/ಶಿವಮೊಗ್ಗ

ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಸಾಗರ ಪಟ್ಟಣದ ಅಣಲೆಕೊಪ್ಪ ಬಡಾವಣೆಯಲ್ಲಿರುವ ಶಾಖಾ ಗ್ರಂಥಾಲಯದ ವಿಸ್ತರಣಾ ಕಟ್ಟಡದ ಕಾಮಗಾರಿ ನಡೆಯುತ್ತಿದ್ದು, ನ.29 ರಿಂದ ಡಿ.25 ವರಗೆ ಶಾಖಾ ಗ್ರಂಥಾಲಯದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ.

ಸಾಗರ ಪಟ್ಟಣದ ಕೋರ್ಟ್ ಎದುರುಗಡೆ ಇರುವ ಸಾರ್ವಜನಿಕ ಶಾಖಾ ಗ್ರಂಥಾಲಯವು ಎಂದಿನAತೆ ಕಾರ್ಯನಿರ್ವಹಿಸುತ್ತಿದ್ದು, ಓದುಗರು ಅದರ ಉಪಯೋಗ ಪಡೆಯಬಹುದಾಗಿರುತ್ತದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close