ಸುದ್ದಿಲೈವ್/ಶಿವಮೊಗ್ಗ
ಶಿವಮೊಗ್ಗ ರೌಂಡ್ ಟೆಬಲ್ 166 , 266 ಹಾಗೂ ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದಲ್ಲಿ ಆರ್ ಎಂಆರ್ ರಸ್ತೆಯ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಾಳೆ ರಕ್ತ ದಾನ ಶಿಬಿರ ನಡೆದಿದೆ.
ನ.15 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನಿಗಳು ಭಾಗವಹಿಸುವಂತೆ ಶಿಬಿರದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.