ಸುದ್ದಿಲೈವ್/ಶಿವಮೊಗ್ಗ
ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಅಡಚಣೆ/ಕುಂದುಕೊರತೆಗಳಿದ್ದಲ್ಲಿ ನಗರದ ಸಾರ್ವಜನಿಕರು ದೂ.ಸಂ. 08182 273000 ಮತ್ತು ವಾಟ್ಸ್ಆಪ್ ಸಂಖ್ಯೆ 761955584 ಕ್ಕೆ ದೂರುಗಳನ್ನು ದಾಖಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ಕೇಂದ್ರ, ನಿರಂತರ ನೀರು ಸರಬರಾಜು ಯೋಜನೆ, ಕನನೀಸ ಮತ್ತು ಒಳ ಚರಂಡಿ ಮಂಡಳಿ, ಮೊದಲನೇ ಮಹಡಿ ವಿಭಾಗ ಕಚೇರಿ ಆವರಣ ಬಾಲರಾಜ್ ಅರಸ್ ರಸ್ತೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಕನನೀಸ ಮತ್ತು ಒಳ ಚರಂಡಿ ಮಂಡಳಿ, ನಿರ್ವಹಣೆ ಮತ್ತು ಪಾಲನೆ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.