ವಿದ್ಯುತ್ ವ್ಯತ್ಯಯ


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-5 (ಗಾಜನೂರು ರೂರಲ್), ಎಫ್-6 (ಕಲ್ಲೂರು ಮಂಡ್ಲಿ), ಎಫ್-ಸಿ (ರಾಮೀನಕೂಪ್ಪ) ಮಾರ್ಗದ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿ ಇರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.

ಡಿ.07 ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರಗೆ ಲಕ್ಷ್ಮೀಪುರ, ಹೊಸಳ್ಳಿ, ಹರಕೆರೆ, ಹೊಸ/ಹಳೆ ಹೊನ್ನಾಪುರ, ಅನುಪಿನಕಟ್ಟೆ, ಪುರದಾಳು, ಆಗಸವಳ್ಳಿ, ಕಲ್ಲೂರು, ಗೋವಿಂದಪುರ, ಹನುಮಂತಾಪುರ, ಶಾಂತಿಪುರ, ಹಾಯ್‌ ಹೊಳೆ, ರಾಮೇನಕೊಪ್ಪ, ಗಾಂಧಿನಗರ ದಿಬ್ಬ, ಹೊಸೂರು, ಬಸಾಪುರ, ಬೈರಾಪುರ, ಈಚಲವಾಡಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close