ಫೆ.03 ರಂದು ವಿದ್ಯುತ್ ವ್ಯತ್ಯಯ

There will be power outage in most of the barangays of Old Shimoga due to the maintenance work of electrical appliances near the vegetable market of Gandhibazar in the city.

ಸುದ್ದಿಲೈವ್/ಶಿವಮೊಗ್ಗ

ನಗರದ ಗಾಂಧಿಬಜಾರ್‌ನ ಸೊಪ್ಪಿನ ಮಾರುಕಟ್ಟೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಳೇ ಶಿವಮೊಗ್ಗದ ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಗಾಂಧಿಬಜಾರ್, ಬಿ.ಹೆಚ್.ರಸ್ತೆ, ಭರಮಪ್ಪನಗರ, ಉಪ್ಪಾರಕೇರಿ, ಹರಳೆಣ್ಣೆಕೇರಿ, ಕಸ್ತೂರಿ ಬಾ ರಸ್ತೆ. ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ, ಸಾವರ್ಕರ್‌ನಗರ, ಎಲೆರೇವಣ್ಣಕೇರಿ, ಮೀನು ಮಾರುಕಟ್ಟೆ, ಯಾಲಕಪ್ಪಕೇರಿ, ಲಷ್ಕರ್ ಮೊಹಲ್ಲಾ, ಆನವೇರಪ್ಪಕೇರಿ, ಧರ್ಮರಾಯನಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಫೆ.03 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close