ಜ.30 ರಂದು ಮಾಂಸ ಮಾರಾಟ ನಿಷೇಧ

The Shimoga Municipal Corporation has banned animal slaughter and sale of meat on the occasion of Sarvodaya Day on January 30.


ಸುದ್ದಿಲೈವ್/ಶಿವಮೊಗ್ಗ

ಜನವರಿ 30 ರಂದು ಸರ್ವೋದಯ ದಿನ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close