ಸಹ್ಯಾದ್ರಿ ಕಾಲೇಜಿನ ಬಳಿ ವಿದ್ಯಾರ್ಥಿಯ ಮೇಲೆ ಹಲ್ಲೆ

A student was assaulted near Sahyadri College in Vidyanagar. The reason for this attack needs to be known.


ಸುದ್ದಿಲೈವ್/ಶಿವಮೊಗ್ಗ

ವಿದ್ಯಾರ್ಥಿಯೋರ್ವನಿಗೆ ವಿದ್ಯಾನಗರದ ಸಹ್ಯಾದ್ರಿ ಕಾಲೇಜಿನ ಬಳಿ ಹಲ್ಲೆ ನಡೆಸಲಾಗಿದೆ. ಈ ಹಲ್ಲೆ ಏನುಕ್ಕೆ ನಡೆದಿದೆ ಎಂಬುದು ಮಾಹಿತಿ ತಿಳಿದು ಬರಬೇಕಾಗಿದೆ. 

ಆದರೆ ಮಾಹಿತಿ ಪ್ರಕಾರ ಹುಡುಗಿ ವಿಚಾರದಲ್ಲಿ ಹಲ್ಲೆ ನಡೆದಿರುವ ಶಂಕೆ ಕೇಳಿ ಬಂದಿದೆ. ಹಲ್ಲೆಗೊಳಗಾದ ಯುವಕ ಸರ್ಕಾರಿ ಅನುದಾನಿತ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು ಅನ್ಯಕೋಮಿನ ಯುವಕ ಎಂದು ಹೇಳಲಾಗುತ್ತಿದೆ. 

ವಾಹನ ಅಡ್ಡಕಟ್ಟಿ ಹೊಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. ಘಟನೆ ಕೋಟೆ ಪೊಲೀಸ್ ಠಾಣವ್ಯಾಪ್ತಿಯಲ್ಲಿ ನಡೆದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close