ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

The incident took place in Bidargodi near Agumbe where a man committed suicide by pouring petrol and setting himself on fire.


ಸುದ್ದಿಲೈವ್/ತೀರ್ಥಹಳ್ಳಿ 

ಸಾಲಗಾರರ ಕಾಟ ತಾಳಲಾರದೆ ಮನನೊಂದು ಪೆಟ್ರೋಲ್ ಹಾಕಿ ಕೊಂಡು ನಂತರ ಬೆಂಕಿ ಹಚ್ಚಿಕೊಂಡ  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ ಚಂದ್ರ ನಾಯ್ಕ್ ಇವರ ಮಗ ಪ್ರಶಾಂತ್ ( ಅಂದಾಜು 32 ವರ್ಷ ) ಪೆಟ್ರೋಲ್ ನಿಂದ ಬೆಂಕಿ ಹಚ್ಚಿಕೊಂಡು ಮೃತ ಪಟ್ಟ ವ್ಯಕ್ತಿ. ವರ್ಷದ ಹಿಂದೆ ಪತ್ನಿಯಿಂದಲೂ ವಿಚ್ಚೆದನ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close