ಇಬ್ಬರಲ್ಲಿ ಕೆಎಫ್‌ಡಿ ಪತ್ತೆ

Two persons from Shimoga and Chikmagalur districts have tested positive for KFD and are undergoing treatment at KMC Hospital in Manipal. This is the first case this year


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ವ್ಯಕ್ತಿಗಳಿಗೆ ಕೆಎಫ್ಡಿ ಪಾಸಿಟಿವ್ ಬಂದಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಈ ವರ್ಷದ ಮೊದಲ ಪ್ರಕರಣಗಳಾಗಿವೆ.

ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಭಾಗದ 63 ವರ್ಷದ ವ್ಯಕ್ತಿಗೆ ಹಾಗೂ ಚಿಕ್ಕಮಗಳೂರು ಬಾಳೆಹೊನ್ನೂರಿನ ಕಡಬಗೆರೆಯ 25 ವರ್ಷದ ವ್ಯಕ್ತಿಗೆ ಪಾಸಿಟಿವ್ ಬಂದಿದೆ.

ಜಿಲ್ಲಾಡಳಿತಗಳು ಪಾಸಿಟಿವ್ ವರದಿಯನ್ನು ಬಿಡುಗಡೆಗೊಳಿಸಿ ಆ ಭಾಗದ ಸಾರ್ವಜನಿಕರನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close