ಫೆ.20 ರಂದು ಶರಾವತಿ ನಗರ, ಹೊಸಮನೆ, ಆಯನೂರು ಗೇಟ್ ಮೊದಲಾದ ಕಡೆ ವಿದ್ಯುತ್ ವ್ಯತ್ಯಯ

As fourth quarter maintenance work is underway at Meggan VV center in Shimoga city, Feb. On 20th from 10.00 am to 6.00 pm there will be power interruption in the following areas.


ಸುದ್ದಿಲೈವ್/ಶಿವಮೊಗ್ಗ

ಶಿವಮೊಗ್ಗ ನಗರದ ಮೆಗ್ಗಾನ್ ವಿ ವಿ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರಗೆ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಬಿ.ಎಸ್.ಎನ್.ಎಲ್.ಭವನ, 

ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸೆಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ, ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ, ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close