ಸುದ್ದಿಲೈವ್/ತೀರ್ಥಹಳ್ಳಿ
ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್(Bike) ನಲ್ಲಿದ್ದ ಯುವಕರಿಬ್ಬರ ಕಾಲು ಮುರಿದು(broken) ಹೋಗಿರುವ ಘಟನೆ ಇಂದು ತಾಲೂಕಿನ 15ನೇ ಮೈಲಿಗಲ್ಲು ಬಳಿ ನಡೆದಿದೆ.
ಸಂಜೆ 5 45 ರ ಸಮಯದಲ್ಲಿ ಈ ಘಟನೆ ನಡೆದಿದ್ದು ಇಬ್ಬರು ಯುವಕರು ಸುಬ್ಬಯ ಕಾಲೇಜಿನವರು ಎಂದು ತಿಳಿದು ಬಂದಿದೆ. ಸದ್ಯ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿದ್ದು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion-Road, Accident
Tags:
Bike Broken