Blood donating camp || ಸಚಿವರ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರ

 Suddilive || Shivamogga

Blood donating camp has been conducting on the occasion of education Minister Madhu Bangarappa.

Blood donating, camp


ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ NSUI ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮವನ್ನು ಮಧು ಬಂಗಾರಪ್ಪನವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಚಿವರು,  ರಕ್ತದಾನಕ್ಕಿಂತ ಶ್ರೇಷ್ಠದಾನ ಮತ್ತೊಂದು ಇಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ನೂರಾರು ಯುವ ಕಾಂಗ್ರೆಸ್ ಹಾಗೂ NSUI ಕಾರ್ಯಕರ್ತರು ಭಾಗವಹಿಸಿ ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್ ಭದ್ರಾವತಿಯ ಯುವ ಮುಖಂಡರಾದ ಗಣೇಶ್ ಸಂಗಮೇಶ್ವರ ಭಾಗವಹಿಸಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷಿತ್ ಗೌಡ ಹಾಗೂ ವಿಜಯಕುಮಾರ್ ವಹಿಸಿದ್ದರು ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಸಿ ಜಿ ಮಧುಸೂದನ್, 

ಚೇತನ್ ಕೆ ಯುವ ಕಾಂಗ್ರೆಸ್ ನಗರ ಅಧ್ಯಕ್ಷರಾದ ಚರಣ್ ಗ್ರಾಮಾಂತರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಬ್ಲಾಕ್ ಅಧ್ಯಕ್ಷರಾದ ಸಕ್ಲೇನ್ ,ಶಶಿ, ಪ್ರಧಾನ ಕಾರ್ಯದರ್ಶಿಗಳಾದ ಆಕಾಶ್, ಶಿವು ,ಅಬ್ದುಲ, ಧನುಷ್, ನಿಖಿಲ್ NSUI ಪದಾಧಿಕಾರಿಗಳಾದ ಚಂದ್ರೋಜಿ ,ರವಿ ,ಅಭಿ, ಸಾಗರ್, ವಿಷ್ಣು, ಅಶೋಕ್, ಫರಾಜ್ ,ಸುಭಾನ್ ಇನ್ನೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close