Suddilive || Shivamogga
Power outage on March 17th-ಮಾ.17 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಹತ್ತಿರದ ಶಿವಾಜಿ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಕಾಮಗಾರಿ ಇರುವುದರಿಂದ ಮಾ.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯ ವಾಗಲಿದೆ.
ಗಾಂಧಿಬಜಾರ್, ಎಲೆರೇವಣ್ಣ ಕೇರಿ, ಯಾಲಕಪ್ಪಕೇರಿ, ಬೇಡರಕೇರಿ, ಅಶೋಕರಸ್ತೆ, ಅನವೇರಪ್ಪ ಕೇರಿ, ರಾಮಣ್ಣಶ್ರೇಷ್ಠಿ ಪಾರ್ಕ್, ಎಸ್‌ಪಿಎಂ ರಸ್ತೆ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.