Suddilive || Sagara
The Shivamogga district in-charge of the Shivaramegowda faction of the Karnataka Rakshana Vedike Shivaramegowda faction, M.G. Chandru, said that the Sagar Taluk president and office bearers of shivaramegowda faction have been dismissed.
ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಸಾಗರ ತಾಲ್ಲೂಕು ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳ ಸ್ಥಾನವನ್ನು ವಜಾ ಪಡಿಸಲಾಗಿದೆ ಎಂದು ಕರವೇ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ತಿಳಿಸಿದ್ದಾರೆ.
ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯ ವಾಗಿದ್ದು ಕರವೇ ರಾಜ್ಯಾಧ್ಯಕ್ಷರಾದ ಹೆಚ್ ಶಿವರಾಮೇಗೌಡ ರವರ ಆದೇಶದಂತೆ ಸಾಗರ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನ ಹಾಗೂ ಪದಾಧಿಕಾರಿಗಳ ಸ್ಥಾನವನ್ನು ಇಂದಿನಿಂದ ವಜಾ ಮಾಡಲಾಗಿದ್ದು ಅತೀ ಶೀಘ್ರದಲ್ಲೇ ನೂತನ ತಾಲೂಕು ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಗುವುದು ಎಂದು ಕರವೇ ಜಿಲ್ಲಾ ಉಸ್ತುವಾರಿ ಎಂ ಜಿ ಚಂದ್ರು ತಿಳಿಸಿದ್ದಾರೆ.
bearers of shivaramegowda faction have been dismissed