Man committed suicide hanging around neck-ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣು

 Suddilive || Thirthahalli

Man committed suicide hanging around neck, ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣು!




ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ಕುರುವಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29 ವರ್ಷ ) ನೇಣಿಗೆ ಶರಣಾದ ಧುರ್ಧೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಅಷ್ಟರಲ್ಲೆ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Committed, Suicide

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close