ವಿವಾದಿತ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು-Parking system allowed in disputed area

 Suddilive || Shivamogga

ವಿವಾದಿತ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು-Parking system allowed in disputed area

Patking, disputed area

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ‌ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ಮಾಲಿಕತ್ವದ ವಿಷಯದಲ್ಲಿ ಬುಗಿಲೆದ್ದ ವಿವಾದ ಕೊನೆಗೂ ಜಿಲ್ಲಾಡಳಿತ ನೇತೃತ್ವದಲ್ಲಿ ಸುಗಮಗೊಂಡಿದ್ದು ಇಂದಿನಿಂದ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ಮಾಡಿಕೊಡಲಾಗಿದೆ.

ಮೈದಾನದ ಮಾಲೀಕತ್ವದ ವಿಚಾರ ಕೋರ್ಟ್ ನಲ್ಲಿ ಬಗೆಹರಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದ್ದು, ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ಕಳೆದ 9 ದಿನಗಳ ಪೊಲೀಸ್ ಸೆಕ್ಯೂರಿಟಿಯ ನಂತರ ಇಂದಿನಿಂದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 

Parking system allowed in disputed area

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close