Suddilive || Shivamogga
ಆಟದ ಮೈದಾನವನ್ನ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಕೊಡಬಾರದು-ಕೆ.ಈ.ಕಾಂತೇಶ್-The playground should not be given over to protest for any reason - K.E. Kantesh
ಜಿಲ್ಲಾಧಿಕಾರಿಗಳ ಆಟದ ಮೈದಾನದಲ್ಲಿ ಮುಸ್ಲೀಂ ಸಂಘಟನೆಯೊಂದು ಪ್ರತಿಭಟನೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನ ಯಾವುದಧ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ರಾಷ್ಟ್ರಭಕ್ತರ ಬಳಗದ ಕೆ.ಈ.ಕಾಂತೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇ.3 ರಂದು ಮುಸ್ಲೀಂ ಸಂಘಟನೆಯೊಂದು ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆಗೆ ಅವಕಾಶಕೋರಿ ಅರ್ಜಿ ಸಲ್ಲಿಸಲಾಗಿದೆ. ಆಟದ ಮೈದಾನವನ್ನ ಯಾವುದೇ ಕಾರಣಕ್ಕೂ ಅವಕಾಶಕೊಡಬಾರದು. ಅಕ್ರಮವಾಗಿ ಖಾತೆ ಏರಿಸಿರುವುದನ್ನ ರದ್ದುಗೊಳಿಸಬೇಕು. ಈ ಬಗ್ಗೆ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಒಂದು ವೇಳೆ ಕೊಟ್ಟಲ್ಲಿ ರಾಷ್ಟ್ರಭಕ್ತರ ಬಳಗ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
The playground protest