Suddilive || Shivamogga
ಯುವನಿಧಿ-ತ್ರೈಮಾಸಿಕವಾಗಿ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ-Yuvanidhi-Opportunity to submit self-declaration quarterly
ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವನಿಧಿಗೆ 2022-23 ರಲ್ಲಿ ಹಾಗೂ ನಂತರದ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾದ ಉದ್ಯೋಗ ಸಿಗದೆ, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯದೆ ಇರುವ ಅರ್ಹ ಅಭ್ಯರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಮಾಸಿಕವಾಗಿ ಸಲ್ಲಿಸುತ್ತಿರುವ ಸ್ವಯಂ ಘೋಷಣೆಯ ಅವಧಿಯನ್ನು ತ್ರೆöÊಮಾಸಿಕವಾಗಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂ.ಸಂ: 08182255293, 9380663606 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Yuvanidhi-Opportunity to submit self-declaration quarterly