ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!Accident between car and bike

 SUDDILIVE || THIRTHAHALLI

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!Accident between car and bike - the condition of the accident is serious..!

Accident, bike

ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿದೆ.

ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close