ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ-Allama Prabhu Maidan

SUDDILIVE || SHIVAMOGGA

ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ-Night entry ban on Allama Prabhu Maidan

 

Allama, Maidan

ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದ ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. 

ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Allama Prabhu Maidan

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close