ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ ತೆರೆಯಲು ಅರ್ಜಿ ಆಹ್ವಾನ- Auto prepaid counter

SUDDILIVE. || SHIVAMOGGA

ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ ತೆರೆಯಲು ಅರ್ಜಿ ಆಹ್ವಾನ-Auto prepaid counter

Auto, counter

ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗ ನಗರದ ರೈಲ್ವೇ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್ ನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

 ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Auto prepaid counter

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close