Suddilive || Shivamogga
7 ದಿನಗಳಲ್ಲಿ ಕಂದಾಯ ಕಟ್ಟದಿದ್ದರೆ ಸಂಪರ್ಕ ಕಟ್-Connection will be cut if revenue is not paid within 7 days
ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲಿಕರು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸುವುದು.
ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ ನೀರಿನ ಕಂದಾಯ ಪಾವತಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Connection will be cut