SUDDILIVE || SHIVAMOGGA
ಕುಡಿಯುವ ನೀರು ವ್ಯತ್ಯಯ-Drinking water shortage
ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಮೇ 25 ಮತ್ತು 26 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.