MrJazsohanisharma
ad

ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳ ಉಪನ್ಯಾಸಕರ/ಶಿಕ್ಷಕರ ಹುದ್ದೆಗಳಿಗೆ ಪ್ರವೇಶ ಪರೀಕ್ಷೆ-Entrance Examination for the posts of Lecturers

SUDDILIVE || SHIVAMOGGA

ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳ ಉಪನ್ಯಾಸಕರ/ಶಿಕ್ಷಕರ ಹುದ್ದೆಗಳಿಗೆ ಪ್ರವೇಶ ಪರೀಕ್ಷೆ-Entrance Examination for the posts of Lecturers/Teachers in Minority Residential Schools/Colleges

Entrance, Examination

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ಕಾಲೇಜುಗಳಿಗೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕ/ಉಪನ್ಯಾಸಕರ ಹುದ್ದೆಗಳಿಗೆ ಜೂನ್ 01 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜೂನ್ 01 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ/ಕಾಲೇಜು, ಮೇಲಿನ ಹನಸವಾಡಿ, ಗೋಂಧಿಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ಪ್ರವೇಶ ಪರೀಕ್ಷೆಗೆ ಜಿಲ್ಲಾ ಕಚೇರಿಯಲ್ಲಿ ಪ್ರವೇಶ ಪತ್ರ ಪಡೆದು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Entrance Examination for the posts of Lecturers

Girl in a jacket

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close