SUDDILIVE || SAGARA
ಫೈನಾನ್ಸ್ ಮಾಲೀಕ ಬಂಧನ-Finance owner arrested
ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನ ಬಂದಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಭಟ್ಟ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮೇ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಾಲ ಪಡೆದ ವ್ಯಕ್ತಿಗೆ ಅಧಿಕ ಬಡ್ಡಿ ನೀಡುವಂತೆ ಕಿರುಕುಳ ನೀಡಿ, ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬಾತನನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
Finance owner arrested