ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ - ಯುವಕ ಸಾವು-Missed firing in Thirthahalli - youth dies

 SUDDILIVE || SHIVAMOGGA

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ - ಯುವಕ ಸಾವು-Missed firing in Thirthahalli - youth dies

Missed, firing


ಬೇಟೆಗೆಂದು ಹೋಗಿದ್ದ ಸಂದರ್ಭದಲ್ಲಿ  ಮಿಸ್ ಫೈರಿಂಗ್ ಆಗಿ ಯುವಕನೋರ್ವ ಸಾವನ್ನಪ್ಪಿದ್ದ ಘಟನೆ ತೀರ್ಥಹಳ್ಳಿಯ ಕಟ್ಟೆಹಕ್ಕಲಿನಲ್ಲಿ ನಡೆದಿದೆ.

ಗೌತಮ್ (25 ವರ್ಷ) ಮೃತಪಟ್ಟ ಯುವಕ ಮಿಸ್ ಫೈರಿಂಗ್ ಆಗಿದೆ.  ತಾಲೂಕಿನ ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಕಟ್ಟೆಹಕ್ಕಲಿಗೆ ಸ್ನೇಹಿತರ ಜೊತೆಗೆ ಬೇಟೆಗಾಗಿ ಹೋಗಿದ್ದ. ಈ ವೇಳೆ ಮಿಸ್ ಫೈರಿಂಗ್ ಆಗಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Missed firing in Thirthahalli - youth dies

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close