ಮೇ.15 ರಂದು ಭದ್ರಾವತಿಯಲ್ಲಿ ವಿದ್ಯುತ್ ವ್ಯತ್ಯಯ- Power outage in Bhadravati

SUDDILIVE || BHADRAVATHI

ಮೇ.15 ರಂದು ಭದ್ರಾವತಿಯಲ್ಲಿ ವಿದ್ಯುತ್ ವ್ಯತ್ಯಯ- Power outage in Bhadravati

Power, outage


ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ  ನಗರದ 66/11 ಕೆವಿ ಸೀಗೆಬಾಗಿ ಹಾಗೂ ಕೂಡ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಗೆ ಬರುವ  ಪ್ರದೇಶಗಳಲ್ಲಿಮೇ 15 ರ ಗುರುವಾರ ಬೆಳಗ್ಗೆ 09:00 ರಿಂದ ಸಂಜೆ 06.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

 ಮೆಸ್ಕಾಂ ನಗರ ಉಪವಿಭಾಗದ ಘಟಕ-2 ಮತ್ತು ಘಟಕ-4 ರ ಶಾಖಾ ವ್ಯಾಪ್ತಿಗೆ ಒಳಪಡುವ ಹಳೇನಗರ, ತಾಲ್ಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿನಬಾಗಿಲು, ಹಳ್ಳದಮ್ಮ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ.ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, 

ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳೀಕಟ್ಟಿ, ಭದ್ರಾಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಕೃ.ಗ ಕೃ.ಉ.ಮಾ.ಸ.(ಎ.ಪಿ.ಎಮ್.ಸಿ), ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ. ಘಟಕ, ಹೊಳೆ ಹೊನ್ನೂರು ರಸ್ತೆ, ಖಲಂದರನಗರ, ಜಟ್ ಪಟ್‌ ನಗರ, ಅನ್ವರ್‌ಕಾಲೋನಿ, ಮೊಮಿನ್‌ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, 

ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ, ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಅತ್ತಿಗುಂದ, ಗುಡ್ಡದನೇರಲಕೆರೆ, ಕೋಮಾರನಹಳ್ಳಿ, ಕುಮರಿನಾರಾಯಣಪುರ, ಸೀತಾರಾಂಪುರ, ಹೊಸಹಳ್ಳಿ, ಸಿದ್ದರಮಟ್ಟಿ, ದೇವರಹಳ್ಳಿ, ಸಂಜೀವನಗರ, ಜಯನಗರ, ತಿಪ್ಲಾಪುರ, ಬಸಲೀಕಟ್ಟೆ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು.  ಗ್ರಾಹಕರು ಸಹಕರಿಸಲು ಮೆಸ್ಕಾಂ ಪ್ರಕಟಣೆಯಲ್ಲಿ ಕೋರಲಾಗಿದೆ.

Power outage in Bhadravati

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close