SUDDILIVE || SHIVAMOGGA
ಮೇ.30 ರಂದು ವಿದ್ಯುತ್ ವ್ಯತ್ಯಯ-Power outage on May 30
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-09ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 10:00 ರಿಂದ 06:00 ರವರೆಗೆ ಈ ವ್ಯಾಪ್ತಿಯ ವಿನೋಬನಗರ 60ಅಡಿ ರಸ್ತೆ, ಶುಭಮಂಗಳ, ಶಿವಾಲಯ 100ಅಡಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗ, ಎ.ಪಿ.ಎಂ.ಸಿ ಮಾರುಕಟ್ಟೆ ಹಿಂಭಾಗ, ಸಾಯಿ ಬಾಬಾ ದೇವಸ್ಥಾನ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9:00 ರಿಂದ 06:00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ, ಎಸ್‌ಪಿಎಂ ರಸ್ತೆ, ಮಹಾರಾಜಾ ಬೀದಿ, ಮೀನು ಮಾರುಕಟ್ಟೆ, ಕೋಟೆ ಪೊಲೀಸ್ ಸ್ಟೇಷನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on May 30