ಮುಟ್ಟುಗೋಲು ವಾಹನಗಳ ಬಹಿರಂಗ ಹರಾಜು-Public auction of confiscated vehicles

SUDDILIVE || SHIVAMOGGA

ಮುಟ್ಟುಗೋಲು ವಾಹನಗಳ ಬಹಿರಂಗ ಹರಾಜು-Public auction of confiscated vehicles

Confiscated, vehicle

ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಾಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 04 ರಂದು ಬೆಳಗ್ಗೆ 11.00ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ.-1 ಕಚೇರಿಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. 

ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನವನ್ನು ವೀಕ್ಷಿಸಬಹುದಾಗಿದೆ ಎಂದು ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

Public auction of confiscated vehicles

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close